ಭವಿಷ್ಯ ನುಡಿಯುವ ದೇವರು ದಸರಿಘಟ್ಟ ಚೌಡೇಶ್ವರಿ

ಭವಿಷ್ಯ ನುಡಿಯುವ ದೇವರು ದಸರಿಘಟ್ಟ ಚೌಡೇಶ್ವರಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ದಸರಿಘಟ್ಟ ಶಕ್ತಿದೇವತೆ ಚೌಡೇಶ್ವರಿ ತಾಯಿ ಚೌಡೇಶ್ವರಿ ದೇವಿಯ ದರ್ಶನಕ್ಕಾಗಿ ದೇಶ-ವಿದೇಶಗಳಿಂದ ಸಾವಿರಾರು ಜನರು ಶ್ರೀ ಸನ್ನಿಧಿಗೆ ಬರುತ್ತಾರೆ ಈ ದೇವಾಲಯವು ಸುಮಾರು 200 ವರ್ಷಗಳ ಇತಿಹಾಸವನ್ನು ಹೊಂದಿದೆ ಪ್ರವೇಶದ್ವಾರದಲ್ಲಿ 78 ಅಡಿಗಳ ಭವ್ಯ ಗೋಪುರವೂ ಇದೆ ಮತ್ತು ದೇವಸ್ಥಾನದ ಬಳಿ ಹುತ್ತದ ಮಣ್ಣಿನಿಂದ ನಿರ್ಮಿಸಿರುವ ಅತ್ಯಂತ ಸುಂದರವಾದ ಚೌಡೇಶ್ವರಿ ದೇವಿಯ ವಿಗ್ರಹವು ಇದೆ ಆದಿಚುಂಚನಗಿರಿ ಮಠ ವು ಈ ದೇವಸ್ಥಾನದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಇಲ್ಲಿರುವ ಚೌಡೇಶ್ವರಿ ದೇವಿಯ ಕಳಸು ಬರೆಯುವ ಮೂಲಕ ಭಕ್ತರ ಕಷ್ಟಗಳನ್ನು ಈಡೇರಿಸುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಎಂಬ ನಂಬಿಕೆಯೂ ಇದೆ ಭಕ್ತರ ಈಡೇರಿಕೆ ಇನ್ನು ಈಡೇರಿಸಲು ಇಲ್ಲಿ ವಿವಿಧ ಪೂಜೆಗಳನ್ನು ನಡೆಸಲಾಗುತ್ತದೆ ಪ್ರತಿವರ್ಷ ವಿಜಯದಶಮಿ ದಿನದಂದು ರಾಶಿಗಟ್ಟಲೆ ಕಾರೆ ಮುಳ್ಳುಗಳನ್ನು ಹಾಕಿ ಉತ್ಸವ ಮೂರ್ತಿಯನ್ನು ಹೊತ್ತು ಕೊಂಡು ಅದರ ಮೇಲೆ ಹೋಗುತ್ತಾರೆ ಆದರೆ ಯಾರಿಗೂ ಏನೂ ತೊಂದರೆಯಾಗುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ ನವರಾತ್ರಿಯ ಒಂಬತ್ತು ದಿನವೂ ಮತ್ತು ವಿವಿಧ ರೂಪಗಳಲ್ಲಿ ಅಲಂಕಾರವನ್ನು ದೇವಿಗೆ ಮಾಡಲಾಗುತ್ತದೆ ಯುಗಾದಿ ಕಳೆದು 15 ದಿನಗಳ ನಂತರ ಇಲ್ಲಿ ವಿಜ್ರಂಭಣೆಯ ಜಾತ್ರೆಯೂ ನಡೆಯುತ್ತದೆ

ಜಾತ್ರೆಯಲ್ಲಿ ಕಾರೆ ಮುಳ್ಳನ್ನು ರಾಶಿಗಟ್ಟಲೆ ಹಾಕಿ ಅದರ ಮೇಲೆ ದೇವಿ ಉತ್ಸವಮೂರ್ತಿಯನ್ನು ಹೊತ್ತು ಕೊಂಡು ನಾಲ್ಕು ಜನರು ಆಕ್ರೋಶದಿಂದ ಏಳು ಬಾರಿ ಓಡಾಡುತ್ತಾರೆ ವಿಶೇಷವೇನೆಂದರೆ ಈ ಜಾತ್ರೆಯು ಆದಿಚುಂಚನಗಿರಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತದೆ ಇದನ್ನು ನೋಡಲು ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ ಈ ದೇವಸ್ಥಾನವು ತಿಪಟೂರಿನಿಂದ ಕೇವಲ ಹತ್ತು ಕಿಲೋಮೀಟರ್ ದೂರದಲ್ಲಿದೆ ದಸರಿಘಟ್ಟ ಬೆಂಗಳೂರಿನಿಂದ 150 ಕಿಲೋಮೀಟರ್ ದೂರದಲ್ಲಿದ್ದ ತಿಪಟೂರಿಗೆ ಬಸ್ ಅಥವಾ ರೈಲು ಸೌಲಭ್ಯವೂ ಇದೆ ಈ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ಊಟದ ವ್ಯವಸ್ಥೆಯೂ ಇದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606


Posted

in

by

Tags:

Comments

Leave a Reply

Your email address will not be published. Required fields are marked *