ಓದುವಿನಲ್ಲಿರುವ ಆಸಕ್ತಿ ಈ ರೀತಿ ಹೆಚ್ಚಿಸಿಕೊಳ್ಳಿ

ಓದುವಿನಲ್ಲಿರುವ ಆಸಕ್ತಿ ಈ ರೀತಿ ಹೆಚ್ಚಿಸಿಕೊಳ್ಳಿ

ಪ್ರತಿ ವಿದ್ಯಾರ್ಥಿಯ ಪುಸ್ತಕದಲ್ಲಿ ಇರುವುದನ್ನು ಓದಿ ಅದನ್ನು ಪರೀಕ್ಷೆಯಲ್ಲಿ ಬರೆದು ನಂತರ ಅದನ್ನೂ ಮರೆತು ಬಿಡುತ್ತಾನೆ ಈ ರೀತಿ ಮಾಡುವ ವಿದ್ಯೆಗೆ ಯಾವುದೇ ರೀತಿಯ ಬೆಲೆ ಇರುವುದಿಲ್ಲ ನೀವು ಪುಸ್ತಕದಲ್ಲಿ ಕಲಿತಿದ್ದ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ನೀವು ಉತ್ತಮವಾದ ಫಲಿತಾಂಶವನ್ನು ಪಡೆದುಕೊಳ್ಳುತ್ತಿರಿ ಮತ್ತು ಹಾಗೆ ಎಲ್ಲಾ ರೀತಿಯ ಪುಸ್ತಕಗಳನ್ನು ಓದುವುದು ಪ್ರತಿ ವಿದ್ಯಾರ್ಥಿಗಳಿಗೆ ಒಳ್ಳೆಯದು ಪುಸ್ತಕದಲ್ಲಿರುವ ಒಳ್ಳೆಯ ವಿಷಯಗಳನ್ನು ತಿಳಿದುಕೊಳ್ಳುವುದು ಉತ್ತಮ ಎರಡನೆಯದಾಗಿ ಈಗ ಮಾಡಬೇಕಾಗಿರುವ ಕೆಲಸವನ್ನು ನಾವು ಮುಂದಕ್ಕೆ ಹಾಕಬಾರದು ಮಾಡಬೇಕಾದ ಕೆಲಸವನ್ನು ಸರಿಯಾದ ಸಮಯಕ್ಕೆ ಮಾಡಿ ಮುಗಿಸಬೇಕು ಈ ರೀತಿ ಮಾಡುವುದರಿಂದ ಸಮಯವೂ ಉಳಿತಾಯವಾಗುತ್ತದೆ ಮತ್ತು ಇನ್ನಷ್ಟು ಕಲಿಕೆಯಲ್ಲಿ ತೊಡಗಲು ಸಮಯ ಸಿಗುತ್ತದೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಮತ್ತೆ ಈ ರೀತಿ ಮಾಡುವುದರಿಂದ ನಿಮ್ಮ ಸುತ್ತಮುತ್ತ ಇರುವವರು ನಿಮ್ಮನ್ನು ದಾಟಿ ಮುಂದಕ್ಕೆ ಹೋಗಿ ಬಿಡುತ್ತಾರೆ ಮೂರನೆಯದಾಗಿ ನಾವು ಯಾವುದಾದರೂ ಒಂದು ಕೆಲಸದಲ್ಲಿ ಗೆಲ್ಲಬೇಕು ಎಂದರೆ ನಾವು ಅದಕ್ಕೆ ಹೇಗೆ ಗೆಲ್ಲಬೇಕು ಎಂಬುದನ್ನು ಆಲೋಚನೆ ಮಾಡಿ ನಂತರ ಆ ಕೆಲಸವನ್ನು ಪ್ರಾರಂಭಿಸಬೇಕು ಯಾವಾಗ ನಮಗೆ ನಮ್ಮ ಕೆಲಸವನ್ನು ಮಾಡುವುದನ್ನು ಬೇರೆಯವರ ಬಳಿ ನಾವು ಹೇಳಿಕೊಳ್ಳುತ್ತೇವೆ ಆಗ ನಮ್ಮ ಎಲ್ಲ ತೊಂದರೆಗಳು ಬರುತ್ತದೆ ಮತ್ತು ಆ ಕೆಲಸದ ಮೇಲೆ ನಮ್ಮ ವಿಷಯವು ಮತ್ತು ವಿಶ್ವಾಸವು ಕಡಿಮೆಯಾಗಿ ಬಿಡುತ್ತದೆ ಇದಕ್ಕೆ ನಾವು ಯಾವುದೇ ಕೆಲಸವನ್ನು ಮಾಡಿ ಮುಗಿಸುವವರೆಗೂ ಯಾರಿಗೂ ಹೇಳಬಾರದು

ನಾಲ್ಕನೆಯದಾಗಿ ನಮಗಿಂತ ಚೆನ್ನಾಗಿ ಓದುವ ಮತ್ತು ನಮಗಿಂತ ಉತ್ತಮವಾಗಿ ಇರುವ ವ್ಯಕ್ತಿಯ ಜೊತೆ ನಾವು ಇದ್ದರೆ ಅವನು ನಮ್ಮನ್ನು ಕೀಳಾಗಿ ನೋಡುತ್ತಾರೆ ಮತ್ತು ನೀವು ಒಂದು ರೀತಿಯ ಬೇಸರದಲ್ಲಿ ಇರುತ್ತೀರಾ ನೀವು ನಿಮಗಿಂತ ಕಡಿಮೆ ಓದುವ ವ್ಯಕ್ತಿಯ ಜೊತೆ ಸ್ನೇಹವನ್ನು ಮಾಡಿದರೆ ಅವನ ಮೇಲೆ ನೀವು ಬೇಜಾರು ಮಾಡಿಕೊಳ್ಳಬಹುದಾಗಿದೆ ಈ ಕಾರಣದಿಂದ ನೀವು ಯಾವಾಗಲೂ ಸಮಾನವಾಗಿ ಇರುವವರ ಬಳಿ ಕುಳಿತು ಕೊಂಡು ಓದಿ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Posted

in

by

Tags:

Comments

Leave a Reply

Your email address will not be published. Required fields are marked *