ಬಾಳೆ ಎಲೆಯಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಅದ್ಭುತವಾದ ಔಷಧಿಯ ಗುಣ

ಬಾಳೆ ಎಲೆಯಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಅದ್ಭುತವಾದ ಔಷಧಿಯ ಗುಣ

ನಮಸ್ಕಾರ ಸ್ನೇಹಿತರೆ,
ಬಾಳೆ ಎಲೆಯಲ್ಲಿದೆಅನೇಕ ಸಮಸ್ಯೆಗಳಿಗೆ ಅದ್ಭುತವಾದ ಔಷಧಿ ಗುಣ..!
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆಎಲೆಗೆ ಮಹತ್ವದ ಸ್ಥಾನವಿದೆ. ಬಾಳೆಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯುವುದಿಲ್ಲ ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಲೆಯನ್ನೇ ಬಳಸುತ್ತಾರೆ

ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ ಸರ್ವ ರೋಗಗಳನ್ನು ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ. ಬಾಳೆ ಎಲೆಯಲ್ಲಿ ಆಹಾರ ಸೇವನೆ ಮಾಡುವ ಪದ್ಧತಿ ಅನಾದಿಕಾಲದಿಂದಲೂ ರೂಢಿಯಲ್ಲಿದೆ
ಕರ್ನಾಟಕದಲ್ಲಿ ಮದುವೆ ಸೇರಿದಂತೆ ಧಾರ್ಮಿಕ ಸಮಾರಂಭಗಳಲ್ಲಿ ಬಾಳೆಯಲೆಯಲ್ಲಿಯೇ ಊಟ ಬಡಿಸಲಾಗುತ್ತದೆ

ಇದರಲ್ಲಿ ಹಲವಾರು ಆರೋಗ್ಯಕರ ಲಾಭಗಳಿವೆ ಹಾಗೂ ಊಟದ ರುಚಿಯನ್ನು ಹೆಚ್ಚಿಸುವ ಶಕ್ತಿ ಬಾಳೆ ಎಳೆಗಿದೆ ಬಾಳೆ ಎಲೆಯಲ್ಲಿ ಪ್ರತಿದಿನ ಊಟ ಮಾಡುವುದರಿಂದ ಬೆಳ್ಳಗಾಗಿರುವ ಕೂದಲು ಹೊಳಪು ಪಡೆದು ಕಪ್ಪು ಬಣ್ಣಕ್ಕೆ ತಿರುಗುತ್ತದೆ ಚರ್ಮಕ್ಕೆ ಸಂಬಂಧಿಸಿದ ರೋಗಗಳಿಗೆ ಬಾಳೆ ಎಲೆ ರಾಮಬಾಣ ಬಾಳೆ ಎಲೆಯಲ್ಲಿ ಕೊಬ್ಬರಿ ಎಣ್ಣೆಯನ್ನು ಹಾಕಿ ಹಚ್ಚುವುದರಿಂದ ಚರ್ಮರೋಗ ಕಡಿಮೆಯಾಗುತ್ತದೆ

ಗರ್ಭಿಣಿಯರು ಬಾಳೆ ಎಲೆಯಲ್ಲಿ ಊಟ ಮಾಡಿದರೆ ಹುಟ್ಟುವ ಮಗುವಿನ ಆರೋಗ್ಯ ಚೆನ್ನಾಗಿರುತ್ತದೆಬಾಳೆ ಎಲೆಗೆ ಬಿಸಿ ಆಹಾರ ಹಾಕುವುದರಿಂದ ಬಾಳೆ ಎಲೆಯಲ್ಲಿರುವ ಪೌಷ್ಟಿಕ ತತ್ವ ಆಹಾರದ ಜೊತೆ ಬೆರೆತು ಆರೋಗ್ಯ ವೃದ್ಧಿಯಾಗುತ್ತದೆ ಸಸ್ಯಹಾರಿ ಆಹಾರವನ್ನು ಬಾಳೆ ಎಲೆಯಲ್ಲಿ ಸುತ್ತಿ ತುಂಬಾನೇ ಸಮಯದವರೆಗೆ ತಾಜಾ ಇಡಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606


Posted

in

by

Tags:

Comments

Leave a Reply

Your email address will not be published. Required fields are marked *