ಎರಡು ಮಕ್ಕಳ ತಾಯಿಯಾಗಿರುವ ಅಮೂಲ್ಯ ಅವರ ಡ್ಯಾನ್ಸ್ ನೋಡಿ ಅವರ ಗಂಡ ಜಗದೀಶ್ ಕೊಟ್ಟ ರಿಯಾಕ್ಷನ್ ಹೇಗಿತ್ತು ಗೊತ್ತಾ?

0

Amulya gowda dance : ಕನ್ನಡ ಚಿತ್ರರಂಗದಲ್ಲಿ ಬಾಲ ನಟಿಯಾಗಿ ಎಂಟ್ರಿ ನೀಡಿದ ನಟಿ ಅಮೂಲ್ಯ ಅವರು ಕನ್ನಡ ಚಿತ್ರರಂಗದ ದಿಗ್ಗಜ ನಟರಾಗಿರುವ ದರ್ಶನ್ ಹಾಗೂ ಸುದೀಪ್ ಅವರಂತಹ ಸ್ಟಾರ್ ನಟರೊಂದಿಗೆ ಕೂಡ ಬಾಲ ನಟಿಯಾಗಿ ಈಗಾಗಲೇ ನಟಿಸಿ ಮಿಂಚಿ ಮೆರೆದವರು. ಇನ್ನು ಬೆಳೆದ ನಂತರ ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಘಟನೆಯ ಚೆಲುವಿನ ಚಿತ್ತಾರ ಸಿನಿಮಾದಲ್ಲಿ ನಾಯಕಿ ನಟಿಯಾಗಿ ನಟಿಸುವ ಮೂಲಕ ನಾಯಕಿಯಾಗಿ ಕೂಡ ಅದೃಷ್ಟ ಪರೀಕ್ಷೆಯನ್ನು ಮಾಡಿ ಗೆದ್ದವರು.

ಈಗಾಗಲೇ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸ್ಟಾರ್ ನಟರರಿಗೂ ಕೂಡ ಅಮೂಲ್ಯ ಅವರು ನಾಯಕಿಯಾಗಿ ನಟಿಸಿ ಕನ್ನಡದ ಟಾಪ್ ನಟಿಯಾಗಿ ಮಿಂಚಿದ್ದಾರೆ. ಕನ್ನಡ ಚಿತ್ರರಂಗದ ಉತ್ತುಂಗದಲ್ಲಿದ್ದಾಗಲೇ ನಟಿ ಅಮೂಲ್ಯ ಅವರು ಜಗದೀಶ್ (amulya husband ) ಅವರನ್ನು ಮದುವೆಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಸಂಪೂರ್ಣ ವಿಧಾಯವನ್ನು ಪರೋಕ್ಷವಾಗಿ ಹೇಳಿದ್ದಾರೆ ಎಂದು ಹೇಳಬಹುದಾಗಿದೆ. ಇನ್ನು ಇತ್ತೀಚಿಗಷ್ಟೇ ಅವಳಿ ಮಕ್ಕಳ ತಾಯಿಯಾಗಿರುವುದು ಕೂಡ ನಿಮಗೆಲ್ಲರಿಗೂ ಗೊತ್ತಿರುವ ವಿಚಾರವಾಗಿದೆ.

Amulya gowda dance
Amulya gowda dance

ಕೆಜಿಎಫ್ ತಾತ ಕೃಷ್ಣಾ ಜಿ ರಾವ್ ನಿಧನ. ಅವರ ಕುಟುಂಬಕ್ಕೆ ಯಶ್ ಮಾಡಿದ ಧನ ಸಹಾಯ ಎಷ್ಟು ಗೊತ್ತಾ?

ನಟಿ ಅಮೂಲ್ಯ ಅವರು ಅವಳಿ ಮಕ್ಕಳ ತಾಯಿ ಆಗಿದ್ದರೂ ಕೂಡ ಇಂದಿಗೂ ಕನ್ನಡ ಚಿತ್ರರಂಗದ ಟಾಪ್ ನಟಿಯರು ಮೇಂಟೇನ್ ಮಾಡುವಂತಹ ಫಿಟ್ನೆಸ್ ಹಾಗೂ ಸೌಂದರ್ಯವನ್ನು ನಿರ್ವಹಿಸಿಕೊಂಡು ಬಂದಿದ್ದಾರೆ. ಇಂದಿಗೂ ಅವರು ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ನಟಿಸಲು ನಿಂತರೆ ಸಾಲು ಸಾಲು ಆಫರ್ಗಳು ಅವರನ್ನು ಹುಡುಕಿಕೊಂಡು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಇತ್ತೀಚಿಗಷ್ಟೇ ನಟಿ ಅಮೂಲ್ಯ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.

ಡಾರ್ಲಿಂಗ್ ಕೃಷ್ಣ ನಾಯಕನಟನಾಗಿ ನಟಿಸಿರುವ ಶುಗರ್ ಫ್ಯಾಕ್ಟರಿ ಸಿನಿಮಾದ ಕಾರ್ಯಕ್ರಮದಲ್ಲಿ ನಟಿ ಅಮೂಲ್ಯ ( amulya gowda) ಅವರು ಕೂಡ ಭಾಗವಹಿಸಿದ್ದು ತಮ್ಮ ಗಂಡ ಜಗದೀಶ್ ಅವರ ಎದುರಿಗೆ ಡ್ಯಾನ್ಸ್ ಕೂಡ ವೇದಿಕೆಯಲ್ಲಿ ಮಾಡಿರುವುದು ಅವರ ಆಶ್ಚರ್ಯಕ್ಕೆ ಕಾರಣವಾಗಿದೆ. ಈಗಾಗಲೇ ನಟಿ ಅಮೂಲ್ಯ ಅವರು ಗ್ಲಾಮರಸ್ ಬಟ್ಟೆಯಲ್ಲಿ ವೇದಿಕೆ ಮೇಲೆ ಡ್ಯಾನ್ಸ್ ಮಾಡಿರುವಂತಹ ಈ ವಿಡಿಯೋ ಸಖತ್ ವೈರಲ್ ಆಗಿದೆ. ಈ ವಿಡಿಯೋವನ್ನು ವೀಕ್ಷಿಸಿ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಕೂಡ ಕಾಮೆಂಟ್ ಮಾಡಿ ತಿಳಿಸಿ.

Leave A Reply

Your email address will not be published.