ಅಭಿಷೇಕ್ ಅಂಬರೀಶ್ ಮತ್ತು ಭಾವಿ ಪತ್ನಿ ಅವಿವ ನಡುವಿನ ವಯಸ್ಸಿನ ಅಂತರ ಕೇಳಿ ಆಶ್ಚರ್ಯಪಟ್ಟ ಅಂಬರೀಶ್ ಸಂಬಂಧಿಕರು

0

Abhishek ambareesh engagement : ಕೆಲವೇ ವರ್ಷಗಳ ಹಿಂದಷ್ಟೇ ಕನ್ನಡ ಚಿತ್ರರಂಗಕ್ಕೆ ಅಮರ್ ಸಿನಿಮಾದ ಮೂಲಕ ನಾಯಕ ನಟನಾಗಿ ಪಾದರ್ಪಣೆ ಮಾಡಿದ್ದ ಅಭಿಷೇಕ್ ಅಂಬರೀಶ್ ಅವರು ಅದಾಗಲೇ ಹಸೆಮಣೆ ಏರಲು ಸಿದ್ಧರಾಗಿ ನಿಂತಿದ್ದಾರೆ. ಹೌದು ಮಿತ್ರರೇ ಇತ್ತೀಚಿಗಷ್ಟೇ ಅಭಿಷೇಕ್ ಅಂಬರೀಶ್ ಅವರು ತಮ್ಮ ಕುಟುಂಬಸ್ಥರು ಸ್ನೇಹಿತರು ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಅವಿವಾ ಅವರ ಜೊತೆಗೆ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಇದು ರೆಬೆಲ್ ಸ್ಟಾರ್ ಅಭಿಮಾನಿಗಳಲ್ಲಿ ಸಾಕಷ್ಟು ಸಂತೋಷವನ್ನು ಮೂಡಿಸಿದೆ.

ಸಾಕಷ್ಟು ಸಮಯಗಳಿಂದ ಅಭಿಷೇಕ್ ಅಂಬರೀಶ್ ಅವರು ಆದಷ್ಟು ಶೀಘ್ರದಲ್ಲಿಯೇ ಮದುವೆ ಅಗಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು. ಕೊನೆಗೂ ಈ ಅದ್ದೂರಿ ಎಂಗೇಜ್ಮೆಂಟ್ ಕಾರ್ಯಕ್ರಮದ ಮೂಲಕ ಈ ಸುದ್ದಿ ನಿಜವಾಗಿದೆ. ಮಾಹಿತಿಗಳ ಪ್ರಕಾರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಇಬ್ಬರೂ ಕೂಡ ನಾಲ್ಕು ವರ್ಷಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದರಂತೆ. ಇನ್ನು ಅವಿವಾ ಬಿದ್ದಪ್ಪ ಕೂಡ ಫ್ಯಾಶನ್ ಹಿನ್ನೆಲೆ ಉಳ್ಳಂತಹ ಶ್ರೀಮಂತ ಕುಟುಂಬದಿಂದ ಬಂದವರು. ಅಭಿಷೇಕ್ ಅಂಬರೀಶ್ ಅವರು ಕನ್ನಡದ ಹುಡುಗಿಯನ್ನು ಮದುವೆಯಾಗದೆ ಉತ್ತರ ಭಾರತದ ಹುಡುಗಿಯನ್ನು ಮದುವೆಯಾಗಿತ್ತು ಹಲವರಿಗೆ ಆಶ್ಚರ್ಯ ತಂದಿದೆ ಇನ್ನೊಂದು ಆಶ್ಚರ್ಯಕರ ಮಾಹಿತಿ ಏನೆಂದರೆ ಅಭಿಷೇಕ್ ಅಂಬರೀಶ್ ಅವರು ಮದುವೆಯಾಗುತ್ತಿರುವ ಉತ್ತರ ಭಾರತದ ಬೆಡಗಿ ಅಭಿಷೇಕ್ ಅಂಬರೀಶ್ ಅವರಿಗಿಂತ ಮೂರು ವರ್ಷ ದೊಡ್ಡವಳು. ನನಗಿಂತ ಮೂರು ವರ್ಷ ದೊಡ್ಡವಳನ್ನು ಅಭಿಷೇಕ್ ಅಂಬರೀಶ್ ಮದುವೆಯಾಗುತ್ತಿರುವುದು ಅಂಬರೀಶ್ ಫ್ಯಾಮಿಲಿ ಆಶ್ಚರ್ಯದ ಸಂಗತಿ. ಬಹುಕಾಲದಿಂದ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿ ಮಾಡುತ್ತಿದ್ದ ಕಾರಣ ವಯಸ್ಸು ಇವರಿಗೆ ಅಡ್ಡಿಯಾಗಲಿಲ್ಲ.

Abhishek ambareesh engagement

ಅಭಿಷೇಕ್ ಅಂಬರೀಶ್ (Abhishek ambareesh) ಹಾಗೂ ಅವಿವಾ (aviva bidapa) ಅವರ ಅದ್ದೂರಿ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಸ್ಟಾರ್ ನಟರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಕಿಂಗ್ ಸ್ಟಾರ್ ಯಶ್ yash ಅವರ ಪತ್ನಿ ಆಗಿರುವ ರಾಧಿಕಾ ಪಂಡಿತ್ (radhika pandit) ಸೇರಿದಂತೆ ಹಲವಾರು ಜನರು ಆಗಮಿಸಿದ್ದಾರೆ. ಕಾರ್ಯಕ್ರಮ ದೊಡ್ಡಮಟ್ಟದಲ್ಲಿ ಸುದ್ದಿ ಕೂಡ ಆಗಿದೆ. ಇನ್ನು ಇವರಿಬ್ಬರ ನಡುವಿನ ವಯಸ್ಸಿನ ಅಂತರವನ್ನು ಕೇಳಿದರೆ ಖಂಡಿತವಾಗಿ ನೀವು ಕೂಡ ಆಶ್ಚರ್ಯ ಪಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಸಲ್ಮಾನ್ ಖಾನ್ ಜೋತೆ ಲವ್ ನಲ್ಲಿ ಬಿದ್ದರಾ ಕನ್ನಡತಿ ಪೂಜಾ ಹೆಗಡೆ

ಹೌದು ಗೆಳೆಯರೇ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ವಯಸ್ಸು 29 ವರ್ಷ ವಯಸ್ಸಾಗಿದೆ. ಇನ್ನು ಅವಿವಾ ಬಿದ್ದಪ್ಪ ಅವರ ವಯಸ್ಸು 32 ವರ್ಷ ವಯಸ್ಸಾಗಿದೆ. ಅಂದರೆ ಅಭಿಷೇಕ್ ಅಂಬರೀಶ್ ಅವರಿಗಿಂತ ಅವಿವಾ ಬಿದ್ದಪ್ಪ ಮೂರು ವರ್ಷ ದೊಡ್ಡವರಾಗಿದ್ದಾರೆ. ಇವರಿಬ್ಬರ ಪ್ರೀತಿಗೆ ಇವರ ವಯಸ್ಸು ಅಡ್ಡಿಯಾಗಿಲ್ಲ ಎಂದು ಹೇಳಿದರೆ ತಪ್ಪಾಗಲಾರದು. ಆದಷ್ಟು ಶೀಘ್ರದಲ್ಲಿಯೇ ಇವರಿಬ್ಬರೂ ಹಾಸ್ಯಮಣೆ ಏರಲಿದ್ದು ಈ ನವ ಜೋಡಿಗಳಿಗೆ ಶುಭವಾಗಲಿ ಎಂಬುದಾಗಿ ಕಾಮೆಂಟ್ ಬಾಕ್ಸ್ ನಲ್ಲಿ ಹಾರೈಸೋಣ. ಈ ವಿಚಾರದ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave A Reply

Your email address will not be published.